alex Certify BREAKING : ಮಂಡ್ಯದಲ್ಲಿ ರೈತನ ಮೇಲೆ ದಾಳಿ ಮಾಡಿ ಮೇಕೆ ಹೊತ್ತೊಯ್ದ ಚಿರತೆ : ಆತಂಕ ಸೃಷ್ಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಮಂಡ್ಯದಲ್ಲಿ ರೈತನ ಮೇಲೆ ದಾಳಿ ಮಾಡಿ ಮೇಕೆ ಹೊತ್ತೊಯ್ದ ಚಿರತೆ : ಆತಂಕ ಸೃಷ್ಟಿ

ಮಂಡ್ಯ : ರೈತನ ಮೇಲೆ ಚಿರತೆಯೊಂದು ದಾಳಿ ನಡೆಸಿ ಮೇಕೆ ಹೊತ್ತೊಯ್ದ ಘಟನೆ ಮಂಡ್ಯದ ಮದ್ದೂರು ತಾಲೂಕಿನ ಚಾಮನಹಳ್ಳಿಯಲ್ಲಿ ನಡೆದಿದೆ.

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತ ಶಶಿಕುಮಾರ್ ಎಂಬುವವರ ಮೇಲೆ ಚಿರತೆ ದಾಳಿ ನಡೆಸಿದೆ. ಪರಿಣಾಮ ಶಶಿಕುಮಾರ್ ತೀವ್ರತರಹದ ಗಾಯಗಳಾಗಿದೆ. ಘಟನೆ ನಡೆದ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಭತ್ತದ ಗದ್ದೆಯಲ್ಲಿ 2 ಚಿರತೆಗಳು ಬೀಡು ಬಿಟ್ಟಿದೆ ಎನ್ನಲಾಗಿದ್ದು, ಚಾಮನಹಳ್ಳಿ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ.

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...