alex Certify BREAKING : ‘ಸಿಎಂ ಸಿದ್ದರಾಮಯ್ಯ’ರ ಅಪರ ಮುಖ್ಯ ಕಾರ್ಯದರ್ಶಿಯಾಗಿ ಎಲ್ .ಕೆ ಅತೀಕ್ ನೇಮಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ‘ಸಿಎಂ ಸಿದ್ದರಾಮಯ್ಯ’ರ ಅಪರ ಮುಖ್ಯ ಕಾರ್ಯದರ್ಶಿಯಾಗಿ ಎಲ್ .ಕೆ ಅತೀಕ್ ನೇಮಕ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರ ಅಪರ ಮುಖ್ಯ ಕಾರ್ಯದರ್ಶಿಯಾಗಿ ಎಲ್ .ಕೆ ಅತೀಕ್ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಮುಖ್ಯ ಕಾರ್ಯದರ್ಶಿ ಹುದ್ದೆಗೆ ಮುಖ್ಯಮಂತ್ರಿ ಅಪರ ಮುಖ್ಯ ಕಾರ್ಯದರ್ಶಿ ಡಾ ರಜನೀಶ್ ಗೋಯಲ್ ಅವರು ನೇಮಿಸಿರುವ ಹಿನ್ನೆಲೆ ಅವರಿಂದ ತೆರವಾಗುವ ಹುದ್ದೆಗೆ ಎಲ್ .ಕೆ ಅತೀಕ್ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...