alex Certify BREAKING : ಲೋಕಸಭೆ ಚುನಾವಣೆ ಫಲಿತಾಂಶ ; ಬಳ್ಳಾರಿ, ಕಲಬುರಗಿಯಲ್ಲಿ ಬಿಜೆಪಿ ಮುನ್ನಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಲೋಕಸಭೆ ಚುನಾವಣೆ ಫಲಿತಾಂಶ ; ಬಳ್ಳಾರಿ, ಕಲಬುರಗಿಯಲ್ಲಿ ಬಿಜೆಪಿ ಮುನ್ನಡೆ

ಬೆಂಗಳೂರು : ಲೋಕಸಭಾ ಚುನಾವಣೆಯ ಕರ್ನಾಟಕದ ಮತ ಎಣಿಕೆ ಆರಂಭವಾಗಿದ್ದು, ಬಳ್ಳಾರಿಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಮುನ್ನಡೆಗಳಿಸಿದ್ದಾರೆ.

ಕಲಬುರಗಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ ಮುನ್ನಡೆಯಾಗಿದೆ. ಡಾ.ಉಮೇಶ್ ಜಾಧವ್ಗೆ 1110 ಮತಗಳ ಮುನ್ನಡೆಯಾಗಿದೆ. ಶಿವಮೊಗ್ಗದಲ್ಲಿ ಬಿಜೆಪಿಯ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರು ಮುನ್ನಡೆ ಸಾಧಿಸಿದ್ದಾರೆ. ಮೊದಲ ಸುತ್ತಿನ ಮತ ಎಣಿಕೆಯಲ್ಲಿ 15 ಸಾವಿರ ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಚಿತ್ರದುರ್ಗ ಲೋಕಸಭೆ ಚುನಾವಣೆ ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿ ಎನ್ ಚಂದ್ರಪ್ಪಗೆ 13029 ಮತ ಬಂದಿದೆ. ಹಾಗೂ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ್ ಗೆ 11474 ಮತ ಸಿಕ್ಕಿದ್ದು 1555 ಮತಗಳಿಂದ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...