alex Certify BREAKING : ಕೇಂದ್ರ ಸರ್ಕಾರದಿಂದ ಮಹತ್ವದ ಘೋಷಣೆ : ಮೂರು ಪ್ರಮುಖ ರೈಲ್ವೆ ಕಾರಿಡಾರ್‌ ನಿರ್ಮಾಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಕೇಂದ್ರ ಸರ್ಕಾರದಿಂದ ಮಹತ್ವದ ಘೋಷಣೆ : ಮೂರು ಪ್ರಮುಖ ರೈಲ್ವೆ ಕಾರಿಡಾರ್‌ ನಿರ್ಮಾಣ

ನವದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು 2024-25ನೇ ಸಾಲಿನ ಮಧ್ಯಂತರ ಬಜೆಟ್ (Interim Budget) ಮಂಡಿಸುತಿದ್ದಾರೆ.

ಮಧ್ಯಂತರ ಬಜೆಟ್‌ ಭಾಷಣ ಆರಂಭಿಸಿರುವ ನಿರ್ಮಲಾ ಸೀತಾರಾಮನ್‌ ಅವರು, ಭಾರತೀಯ ರೈಲ್ವೆ ಬಗ್ಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಹತ್ವದ ಘೋಷಣೆ ಮಾಡಿದ್ದಾರೆ.

2024 ರ ಬಜೆಟ್ ಮಂಡಿಸುವಾಗ ಹಣಕಾಸು ಸಚಿವರು ಮೂರು ಪ್ರಮುಖ ರೈಲ್ವೆ ಕಾರಿಡಾರ್ಗಳನ್ನು ತಮ್ಮ ಸರ್ಕಾರ ನಿರ್ಮಿಸಲಿದೆ ಎಂದು ಹೇಳಿದರು. 40,000 ಸಾಮಾನ್ಯ ರೈಲ್ವೆ ಬೋಗಿಗಳನ್ನು ವಂದೇ ಭಾರತ್ ಮಾನದಂಡಗಳಿಗೆ ಪರಿವರ್ತಿಸಲಾಗುವುದು ಎಂದು ಅವರು ಘೋಷಿಸಿದರು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...