ಬೆಂಗಳೂರು : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ನಡೆದಿದ್ದು, 11 DYSP, 51 PSI’ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಮುಂಬರುವ ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ, 51 ಪೊಲೀಸ್ ಇನ್ಸ್ ಪೆಕ್ಟರ್ ಹಾಗೂ 11 ಡಿವೈಎಸ್ಪಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಲೋಕಸಭಾ ಚುನಾವಣೆ ನಿಮಿತ್ತ ವರ್ಗಾವಣೆಗೊಳಿಸಲಾಗಿದ್ದ ಆದೇಶವನ್ನು ಭಾಗಶಃ ಮಾರ್ಪಡಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಅವರ 11 ಡಿವೈಎಸ್ಪಿಗಳನ್ನು ವರ್ಗಾವಣೆ ಮಾಡಲಾಗಿದೆ.
![](https://kannadadunia.com/wp-content/uploads/2024/02/1-3.jpg)
![](https://kannadadunia.com/wp-content/uploads/2024/02/2-3.jpg)
![](https://kannadadunia.com/wp-content/uploads/2024/02/3-2.jpg)
![](https://kannadadunia.com/wp-content/uploads/2024/02/4-1.jpg)
![](https://kannadadunia.com/wp-content/uploads/2024/02/5.jpg)