alex Certify BREAKING : ಬೆಂಗಳೂರಿನ ನಾಯಂಡಹಳ್ಳಿ ‘ಫ್ಲೈ ಓವರ್’ ನಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಿನ ನಾಯಂಡಹಳ್ಳಿ ‘ಫ್ಲೈ ಓವರ್’ ನಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ..!

ಬೆಂಗಳೂರು : ನಾಯಂಡಹಳ್ಳಿ ಫ್ಲೈ ಓವರ್ ನಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಡೆದಿದೆ.

ಫ್ಲೈ ಓವರ್ ನಲ್ಲಿ ಬೈಕ್ ಪಾರ್ಕ್ ಮಾಡಿದ ಸವಾರ ನಂತರ ಫ್ಲೈ ಓವರ್ ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತರ ಗುರುತು ಪತ್ತೆಯಾಗಿಲ್ಲ. ಘಟನೆ ನಡೆದ ಸ್ಥಳಕ್ಕೆ ಬ್ಯಾಟರಾಯನಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇತ್ತೀಚೆಗೆ ರಾಜ್ಯದಲ್ಲಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿದ್ದು, ಆತಂಕಕಾರಿಯಾಗಿದೆ. ಎಲ್ಲದಕ್ಕೂ ಸಾವೇ ಪರಿಹಾರವಲ್ಲ..ತಾಳ್ಮೆಯಿಂದ 10 ನಿಮಿಷ ಕುಳಿತು ಯೋಚಿಸಿದರೆ ಎಲ್ಲದಕ್ಕೂ ಪರಿಹಾರ ಸಿಗುತ್ತದೆ..

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...