alex Certify BREAKING : ಬೆಂಗಳೂರಿನ ‘ವೆಗಾ ಸಿಟಿ ಮಾಲ್’ ನಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಿನ ‘ವೆಗಾ ಸಿಟಿ ಮಾಲ್’ ನಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು..!

ಬೆಂಗಳೂರು : ಬೆಂಗಳೂರಿನ  ವೆಗಾ  ಸಿಟಿ ಮಾಲ್ ನಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಡೆದಿದೆ.

ಬನ್ನೇರುಘಟ್ಟ ರಸ್ತೆಯಲ್ಲಿರುವ ವೆಗಾ ಸಿಟಿ ಮಾಲ್ ನಲ್ಲಿ ಈ ಘಟನೆ ನಡೆದಿದೆ.  ಮಾಲ್ 4 ನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಘಟನೆ ನಡೆದ ಸ್ಥಳಕ್ಕೆ ಮೈಕ್ರೋಲೇಔಟ್ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.  ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...