alex Certify BREAKING : ಬೆಳ್ಳಂ ಬೆಳಗ್ಗೆ ಬೆಂಗಳೂರಿನಲ್ಲಿ ಹಿಟ್ & ರನ್ ಗೆ ಓರ್ವ ವ್ಯಕ್ತಿ ಬಲಿ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಳ್ಳಂ ಬೆಳಗ್ಗೆ ಬೆಂಗಳೂರಿನಲ್ಲಿ ಹಿಟ್ & ರನ್ ಗೆ ಓರ್ವ ವ್ಯಕ್ತಿ ಬಲಿ..!

ಬೆಂಗಳೂರು : ಹಿಟ್ & ರನ್ ಗೆ ಓರ್ವ ವ್ಯಕ್ತಿ ಬಲಿಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಸಹಕಾರ ನಗರದ ರೈಲ್ವೇ ಅಂಡರ್ ಪಾಸ್ ಬಳಿ ಈ ಘಟನೆ ನಡೆದಿದೆ. ಅಪರಿಚಿತ ವಾಹನ ಡಿಕ್ಕಿಯಾಗಿ ಓರ್ವ ಮೃತಪಟ್ಟಿದ್ದು, ಮೃತನ ಗುರುತು ಪತ್ತೆಯಾಗಿಲ್ಲ. ಇಂದು ಮುಂಜಾನೆ 5 ಗಂಟೆಗೆ ಈ ದುರ್ಘಟನೆ ಸಂಭವಿಸಿದೆ.
ಸ್ಥಳಕ್ಕೆ ಕೊಡಿಗೇಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...