alex Certify BREAKING : ಮಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಮನೋಜ್ ಕುಮಾರ್ ಆಯ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಮಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಮನೋಜ್ ಕುಮಾರ್ ಆಯ್ಕೆ

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಬಿಜೆಪಿ ಅಭ್ಯರ್ಥಿ ಮನೋಜ್ ಕುಮಾರ್ ಕೋಡಿಕಲ್ , ಉಪಮೇಯರ್ ಆಗಿ ಬಿಜೆಪಿ ಬೆಂಬಲಿತ ಸದಸ್ಯೆ ಭಾನುಮತಿ ಆಯ್ಕೆ ಆಗಿದ್ದಾರೆ.

ಇಂದು ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ನಡೆದ ಚುನಾವಣೆ ನಡೆದಿದ್ದು, ಮೇಯರ್ ಹುದ್ದೆಗೆ ಎಸ್ ಸಿ ಮೀಸಲಾತಿಯಡಿ ಕಾಂಗ್ರೆಸ್ ಅಭ್ಯರ್ಥಿಗಳು ಇಲ್ಲದ ಕಾರಣ ಮೇಯರ್ ಆಯ್ಕೆ ಅವಿರೋಧವಾಗಿ ನಡೆಯಿತು.

ಒಟ್ಟು 60 ವಾರ್ಡ್ ಗಳನ್ನು ಹೊಂದಿರುವ ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಬಿಜೆಪಿ 44, ಕಾಂಗ್ರೆಸ್ 14 ಮತ್ತು ಎಸ್ ಡಿ ಪಿ ಐ ಎರಡು ಸದಸ್ಯ ಬಲವನ್ನು ಹೊಂದಿದೆ.

 

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...