alex Certify BREAKING : ಮುಂಬೈನಲ್ಲಿ ಭಾರೀ ಅಗ್ನಿ ಅವಘಡ : ಹೊತ್ತಿ ಉರಿದ ರೆಸ್ಟೋರೆಂಟ್‌ | Watch video | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಮುಂಬೈನಲ್ಲಿ ಭಾರೀ ಅಗ್ನಿ ಅವಘಡ : ಹೊತ್ತಿ ಉರಿದ ರೆಸ್ಟೋರೆಂಟ್‌ | Watch video

ಮುಂಬೈ : ಮಹಾರಾಷ್ಟ್ರದ ಮುಂಬೈನ ಗ್ರಾಂಟ್ ರಸ್ತೆಯ ಕಾಮಾಟಿಪುರದ ರೆಸ್ಟೋರೆಂಟ್ನಲ್ಲಿ ಮುಂಜಾನೆ 2 ಗಂಟೆಗೆ ಭಾರಿ ಅಗ್ನಿ ಅವಘಡ ಸಂಭವಿಸಿದೆ.

ಕಾಮಾಟಿಪುರದ ರೆಸ್ಟೊರೆಂಟ್‌ ನಲ್ಲಿ ತಡರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, ಬೆಂಕಿಯಿಂದ ರೆಸ್ಟೊರೆಂಟ್‌ ಹೊತ್ತಿ ಉರಿದಿದೆ.  ಬೆಂಕಿ ಎಷ್ಟು ತೀವ್ರವಾಗಿತ್ತೆಂದರೆ ಅದರ ಜ್ವಾಲೆಗಳನ್ನು ದೂರದಿಂದ ನೋಡಬಹುದು.

ಘಟನೆ ಬಗ್ಗೆ ಮಾಹಿತಿ ತಿಳಿದ ತಕ್ಷಣ ನಾಲ್ಕು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಮುಂಬೈ ಅಗ್ನಿಶಾಮಕ ಸೇವೆಗಳ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...