alex Certify BREAKING : ಪಾಕಿಸ್ತಾನದ ‘ಸ್ಟಾಕ್ ಎಕ್ಸ್’ಚೇಂಜ್’ ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ, ವ್ಯಾಪಾರ ವಹಿವಾಟು ಸ್ಥಗಿತ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಪಾಕಿಸ್ತಾನದ ‘ಸ್ಟಾಕ್ ಎಕ್ಸ್’ಚೇಂಜ್’ ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ, ವ್ಯಾಪಾರ ವಹಿವಾಟು ಸ್ಥಗಿತ..!

ಕರಾಚಿ : ಕರಾಚಿಯ ಪಾಕಿಸ್ತಾನ ಸ್ಟಾಕ್ ಎಕ್ಸ್ ಚೇಂಜ್ (ಪಿಎಸ್ಎಕ್ಸ್) ಕಟ್ಟಡದ 4 ನೇ ಮಹಡಿಯಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಅಗ್ನಿಶಾಮಕ ದಳದ ವಾಹನಗಳು ಬೆಂಕಿಯನ್ನು ನಂದಿಸಲು ಕೆಲಸ ಮಾಡುತ್ತಿದ್ದು, ವ್ಯಾಪಾರ ವಹಿವಾಟು ಸ್ಥಗಿತವಾಗಿದೆ ಎಂದು ವರದಿಗಳು ತಿಳಿಸಿವೆ.

ಎಲ್ಲಾ ವ್ಯಾಪಾರಿಗಳನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ ಎಂದು ವರದಿಗಳು ತಿಳಿಸಿವೆ.ಕರಾಚಿ ಸ್ಟಾಕ್ ಎಕ್ಸ್ಚೇಂಜ್ ವೆಬ್ಸೈಟ್ ಕೂಡ ವ್ಯಾಪಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ಹೇಳಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...