alex Certify BREAKING : ದೆಹಲಿಯ ಗೋಕುಲ್ಪುರಿ ಪ್ರದೇಶದಲ್ಲಿ ಮೆಟ್ರೋ ಸ್ಲ್ಯಾಬ್ ಕುಸಿತ : ನಾಲ್ವರಿಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ದೆಹಲಿಯ ಗೋಕುಲ್ಪುರಿ ಪ್ರದೇಶದಲ್ಲಿ ಮೆಟ್ರೋ ಸ್ಲ್ಯಾಬ್ ಕುಸಿತ : ನಾಲ್ವರಿಗೆ ಗಾಯ

ನವದೆಹಲಿ : ರಾಷ್ಟ್ರರಾಜಧಾನಿ  ದೆಹಲಿಯಲ್ಲಿ ದುರಂತವೊಂದು ಸಂಭವಿಸಿದ್ದು, ಮೆಟ್ರೋ ಸ್ಲ್ಯಾಬ್ ಕುಸಿದ ಪರಿಣಾಮ ನಾಲ್ವರು ಗಾಯಗೊಂಡಿದ್ದಾರೆ.  

ದೆಹಲಿಯ ಗೋಕುಲ್ಪುರಿ ಪ್ರದೇಶದಲ್ಲಿ ಮೆಟ್ರೋ ಸ್ಲ್ಯಾಬ್ ಕುಸಿದಿದೆ. ಈ ಅಪಘಾತದಲ್ಲಿ, 3 ರಿಂದ 4 ಬೈಕುಗಳು ಅವಶೇಷಗಳ ಅಡಿಯಲ್ಲಿ ಹೂತುಹೋಗಿವೆ ಎಂದು ವರದಿಯಾಗಿದೆ. ಸುಮಾರು 11 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ 4 ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಮತ್ತು ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...