ಬೆಂಗಳೂರು : ಸಚಿವ ಭೈರತಿ ಸುರೇಶ್ ಫೇಸ್ ಬುಕ್ ಖಾತೆ ಹ್ಯಾಕ್ ಆಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ನನ್ನ ಫೇಸ್ಬುಕ್ ಖಾತೆ ಹ್ಯಾಕ್ ಆಗಿದೆ, ಯಾವುದೇ ರೀತಿಯ ಮೇಸೆಜ್ ಗಳಿಗೆ ಯಾರು ಕೂಡ ಅನ್ಯತಾ ಭಾವಿಸಬೇಡಿ ಎಂದು ಸಚಿವಭೈರತಿ ಸುರೇಶ್ ಫೇಸ್ ಬುಕ್ ಖಾತೆಯಲ್ಲಿ ಪೋಸ್ಟ್ ಮಾಡುವ ಮೂಲಕ ಸ್ಪಷ್ಟನೆ ನೀಡಿದ್ದಾರೆ.
//google ad from Jan 2022 ?>
25-03-2025 11:12AM IST / No Comments / Posted In: Karnataka, Latest News, Live News