alex Certify BREAKING : ಚುನಾವಣಾ ಪ್ರಚಾರದ ವೇಳೆ ಸಚಿವ ಜಮೀರ್ ಗೆ ಎದೆನೋವು, ಆಸ್ಪತ್ರೆಗೆ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಚುನಾವಣಾ ಪ್ರಚಾರದ ವೇಳೆ ಸಚಿವ ಜಮೀರ್ ಗೆ ಎದೆನೋವು, ಆಸ್ಪತ್ರೆಗೆ ದಾಖಲು

ಚಿತ್ರದುರ್ಗ : ಸಚಿವ ಜಮೀರ್ ಅಹಮದ್ ಗೆ ಎದೆನೋವು ಕಾಣಿಸಿಕೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದು ಬಂದಿದೆ.

ಚಿತ್ರದುರ್ಗದಲ್ಲಿ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಚಿವ ಜಮೀರ್ ಗೆ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಕಾಂಗ್ರೆಸ್ ಅಭ್ಯರ್ಥಿ ಚಂದ್ರಪ್ಪ ಪರ ಪ್ರಚಾರ ಮಾಡುತ್ತಿದ್ದಾಗ ಧಿಡೀರ್ ಆಗಿ ಎದೆನೋವು ಕಾಣಿಸಿಕೊಂಡಿದೆ ಎಂದು ತಿಳಿದು ಬಂದಿದೆ.

ಚಿತ್ರದುರ್ಗದ ಬಸವೇಶ್ವರ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...