ನವದೆಹಲಿ: 2025-26ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬೆಳಿಗ್ಗೆ 11ಗಂಟೆಗೆ ಬಜೆಟ್ ಮಂಡನೆ ಮಾಡಲಿದ್ದಾರೆ.
ನಿರ್ಮಲಾ ಸೀತಾರಾಮನ್ ಅವರು ಹಣಕಾಸು ಸಚಿವಾಲಯದಿಂದ ಬಜೆಟ್ ಪ್ರತಿಯೊಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ಬಜೆಟ್ ಮಂಡಿಸಲು ಅನುಮತಿ ಪಡೆದಿದ್ದಾರೆ. ಇದೀಗ ಸಂಪುಟ ಸಭೆ ನಡೆಯಲಿದ್ದು, ಬಜೆಟ್ಗೆ ಅನುಮೋದನೆ ದೊರೆಯಲಿದೆ.
Union Finance Minister Nirmala Sitharaman and MoS Finance Pankaj Chaudhary meet President Droupadi Murmu at Rashtrapati Bhavan. The #UnionBudget2025 will be presented at the Parliament today. pic.twitter.com/yhU0UCM1v3
— ANI (@ANI) February 1, 2025