alex Certify BREAKING : 5 ವರ್ಷದ ಮಗುವಿನೊಂದಿಗೆ ಸೂಳೆಕೆರೆಗೆ ಹಾರಿ ತಾಯಿ ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : 5 ವರ್ಷದ ಮಗುವಿನೊಂದಿಗೆ ಸೂಳೆಕೆರೆಗೆ ಹಾರಿ ತಾಯಿ ಆತ್ಮಹತ್ಯೆ

ದಾವಣಗೆರೆ : ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಕೆರೆಬಿಳಚಿಯ ಸಮೀಪ ಇರುವ ಸೂಳೆಕೆರೆಯಲ್ಲಿ ಮಗುವಿನಿಂದ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಸೂಳೆಕೆರೆಯಲ್ಲಿ 5 ವರ್ಷದ ಮಗುವಿನಿಂದ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದ್ದು, ಮೃತ ತಾಯಿ ಮಗಳನ್ನು ಹೊನ್ನೆಬಾಗಿ ಗ್ರಾಮದವರು ಎಂದು ಗುರುತಿಸಲಾಗಿದೆ. ಹೊನ್ನೆಬಾಗಿ ಗ್ರಾಮದ ಕವಿತಾ (27) ಹಾಗೂ ಪುತ್ರಿ ನಿಹಾರಿಕ (5) ಮೃತಪಟ್ಟಿದ್ದಾರೆ.

ಕಳೆದ ಶುಕ್ರವಾರ ಕವಿತಾ ಹಾಗೂ ಪುತ್ರಿ ನಿಹಾರಿಕ ಕಳೆದ ಶುಕ್ರವಾರದಿಂದ ಕಾಣೆಯಾಗಿರು. ಪತಿ ಮಂಜುನಾಥ್ ನಿಂದ ನಿರಂತರ ವರದಕ್ಷಿಣೆ ಕಿರುಕುಳದಿಂದ ಕವಿತಾ  ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ. ಚನ್ನಗಿರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...