alex Certify BREAKING : ಚಿಕ್ಕಬಳ್ಳಾಪುರದಲ್ಲಿ ಘೋರ ದುರಂತ : ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಚಿಕ್ಕಬಳ್ಳಾಪುರದಲ್ಲಿ ಘೋರ ದುರಂತ : ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಜಡೇನಹಳ್ಳಿಯಲ್ಲಿ ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಮಹಿಳೆಯೊಬ್ಬಳು ತನ್ನ ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿದ್ದು, ಈ ವೇಳೆ 10 ವರ್ಷದ ಬಾಲಿ ಗಂಗೋತ್ರಿ ಬಾಯಿಯಲ್ಲಿ ಈಜಿ ಗ್ರಾಮದಲ್ಲಿ ಈ ವಿಷಯ ತಿಳಿಸಿದ್ದಾಳೆ.

ಸ್ಥಳಕ್ಕೆ ಬಂದ ಗ್ರಾಮಸ್ಥರು ಬಾವಿಯಲ್ಲಿ ತಾಯಿ ನಾಗಮ್ಮ  ಹಾಗೂ 3 ವರ್ಷದ ಶ್ರೀನಿಧಿ ಮೃತಪಟ್ಟಿರುವುದು ದೃಢಪಟ್ಟಿದೆ. ಸದ್ಯ ನಾಗಮ್ಮ ಮೃತದೇಹ ಪತ್ತೆಯಾಗಿದ್ದು, ಶ್ರೀನಿಧಿ ಮೃತದೇಹಕ್ಕಾಗಿ ಶೋಧ ಕಾರ್ಯ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...