ಬೆಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಫೆ.24 ಕ್ಕೆ ವಿಚಾರಣೆ ಮುಂದೂಡಿ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಆದೇಶ ಹೊರಡಿಸಿದೆ.
ವರದಿ ಸಲ್ಲಿಕೆಗೆ ಎಸ್ ಪಿ ಪಿ ವೆಂಕಟೇಶ್ ಕಾಲಾವಕಾಶ ಕೋರಿದ್ದು, ನ್ಯಾ. ಸಂತೋಷ್ ಗಜಾನನ ಭಟ್ ಫೆ.24 ಕ್ಕೆ ವಿಚಾರಣೆ ಮುಂದೂಡಿ ಆದೇಶ ಹೊರಡಿಸಿದ್ದಾರೆ.