ಛತ್ತೀಸ್ ಗಢ : ಛತ್ತೀಸ್ ಗಢದಲ್ಲಿ ನಕ್ಸಲರು ಅಟ್ಟಹಾಸ ಮೆರೆದಿದ್ದು, ಭದ್ರತಾ ಸಿಬ್ಬಂದಿಯಿದ್ದ ವಾಹನವನ್ನು ಸ್ಪೋಟಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಛತ್ತೀಸ್ಗಢದ ಬಿಜಾಪುರ ಜಿಲ್ಲೆಯಲ್ಲಿ ಸೋಮವಾರ ನಕ್ಸಲರ ಗುಂಪು ಪೊಲೀಸ್ ಸಿಬ್ಬಂದಿಯನ್ನು ಕರೆದೊಯ್ಯುತ್ತಿದ್ದ ವಾಹನವನ್ನು ಸುಧಾರಿತ ಸ್ಫೋಟಕ ಸಾಧನದಿಂದ ಸ್ಫೋಟಿಸಿದೆ.ಬಿಜಾಪುರ ಜಿಲ್ಲೆಯ ಬೆದ್ರೆ-ಕುಟ್ರು ರಸ್ತೆಯಲ್ಲಿ ಈ ಸ್ಫೋಟ ಸಂಭವಿಸಿದೆ. ಪರಿಣಾಮ ಇಬ್ಬರು ಯೋಧರು ಹುತಾತ್ಮರಾಗಿದ್ದು, ಹಲವರು ಗಾಯಗೊಂಡಿದ್ದಾರೆ.
ಛತ್ತೀಸ್ ಗಢದ ಬಿಜಾಪುರದಲ್ಲಿ ಭದ್ರತಾ ಸಿಬ್ಬಂದಿಯನ್ನು ಕರೆದೊಯ್ಯುತ್ತಿದ್ದ ವಾಹನವನ್ನು ನಕ್ಸಲರು ಸ್ಫೋಟಿಸಿದ್ದಾರೆ. ಸಾವು ನೋವಿನ ಬಗ್ಗೆ ಯಾವುದೇ ವರದಿಯಾಗಿಲ್ಲ, ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
Chhattisgarh | An IED blast occurred on security force’s vehicle in Bijapur district. More details awaited: IG Bastar pic.twitter.com/JVKvuHCvyY
— ANI (@ANI) January 6, 2025