alex Certify BREAKING NEWS: ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಮಲಪ್ರಭಾ ನದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಮಲಪ್ರಭಾ ನದಿ

ಬೆಳಗಾವಿ ಜಿಲ್ಲೆಯ ಮಲಪ್ರಭಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಈಗ ರಾಮದುರ್ಗಕ್ಕೂ ನೀರು ನುಗ್ಗಿದೆ ಎಂದು ತಿಳಿದುಬಂದಿದೆ.

ಪಟ್ಟಣದ ಹೊರವಲಯದ ಥೇರ್ ಬಜಾರ್ ನ ನಾಲ್ಕಕ್ಕೂ ಅಧಿಕ ಮನೆಗಳು ಜಲಾವೃತವಾಗಿದ್ದು, ಅಧಿಕಾರಿಗಳು ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನದಿ ತೀರದ ಜನತೆಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಬೇಕು ಎಂಬ ಒತ್ತಾಯ ಕೇಳಿ ಬಂದಿದ್ದು, ಅಧಿಕಾರಿಗಳು ಗಮನಹರಿಸುವಂತೆ ಆಗ್ರಹಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...