alex Certify BREAKING NEWS: ಉದ್ಯಮಿ ಸೇರಿ ಇಬ್ಬರ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಉದ್ಯಮಿ ಸೇರಿ ಇಬ್ಬರ ಹತ್ಯೆ

ಧಾರವಾಡ: ಧಾರವಾಡ ನಗರದ ಕಮಲಾಪುರ ಹೊರವಲಯದಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಸೇರಿ ಇಬ್ಬರನ್ನು ಹತ್ಯೆ ಮಾಡಲಾಗಿದೆ.

ರಿಯಲ್ ಎಸ್ಟೇಟ್ ಮಹಮ್ಮದ್ ಕುಡಚಿ ಸೇರಿ ಇಬ್ಬರ ಕೊಲೆ ಮಾಡಲಾಗಿದೆ. ಮನೆ ಮುಂದೆ ಕುಳಿತಿದ್ದ ವೇಳೆ ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ. ಮಚ್ಚಿನಿಂದ ಹಲ್ಲೆ ನಡೆಸಿ ಇಬ್ಬರನ್ನು ಕೊಲೆ ಮಾಡಿದ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಹುಬ್ಬಳ್ಳಿ -ಧಾರವಾಡ ಪೊಲೀಸ್ ಆಯುಕ್ತ ರಮಣ್ ಗುಪ್ತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...