alex Certify BREAKING NEWS: ಏಕಾಏಕಿ ಕುಸಿದು ಬಿದ್ದ ಲಿಫ್ಟ್; 7 ಕಾರ್ಮಿಕರ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಏಕಾಏಕಿ ಕುಸಿದು ಬಿದ್ದ ಲಿಫ್ಟ್; 7 ಕಾರ್ಮಿಕರ ದುರ್ಮರಣ

ಅಹಮದಾಬಾದ್: ಕಟ್ಟಡದ ಲಿಫ್ಟ್ ಕುಸಿದು ಬಿದ್ದ ಪರಿಣಾಮ 7 ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಗುಜರಾತ್ ನ ಅಹಮದಾಬಾದ್ ನಲ್ಲಿ ನಡೆದಿದೆ

ಅಹಮದಾಬಾದ್ ನಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಈ ದುರಂತ ಸಂಭವಿಸಿದೆ.

7 ಅಂತಸ್ತಿನ ನಿರ್ಮಾಣ ಹಂತದ ಕಟ್ಟಡದಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಲಿಫ್ಟ್ ಕುಸಿದು ಬಿದ್ದಿದೆ. ಪರಿಣಾಮ 7 ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...