alex Certify Breaking News : ‘ಐಪಿಎಸ್’ ಅಧಿಕಾರಿ ರವಿ ಡಿ. ಚನ್ನಣ್ಣನವರ್ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Breaking News : ‘ಐಪಿಎಸ್’ ಅಧಿಕಾರಿ ರವಿ ಡಿ. ಚನ್ನಣ್ಣನವರ್ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ (Ravi D Channannavar) ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ (Karnataka State Govt) ಆದೇಶ ಹೊರಡಿಸಿದೆ.

ಕಿಯೋನಿಕ್ಸ್ ಎಂಡಿ ಆಗಿದ್ದ ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ರನ್ನು ಆಂತರಿಕ ಭದ್ರತಾ ವಿಭಾಗದ ಡಿಐಜಿಪಿ (DIGP) ಆಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಸರ್ಕಾರ ಆದೇಶ ಹೊರಡಿಸಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...