alex Certify BREAKING NEWS: ಕಟ್ಟಡ ಕಾರ್ಮಿಕನನ್ನೇ ಹೊಡೆದು ಕೊಂದ ಮಾಲೀಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಕಟ್ಟಡ ಕಾರ್ಮಿಕನನ್ನೇ ಹೊಡೆದು ಕೊಂದ ಮಾಲೀಕ

ಬೆಂಗಳೂರು: ಕಟ್ಟಡ ಕಾರ್ಮಿಕನೋರ್ವನನ್ನು ಮಾಲೀಕನೇ ಕೈ ಕಾಲು ಕಟ್ಟಿ ಹೊಡೆದು ಹತ್ಯೆಗೈದ ಅಮಾನುಷ ಘಟನೆ ಬೆಂಗಳೂರಿನ ರಾಮಮೂರ್ತಿ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಅಶ್ವತ್ಥ ಮೃತ ಕಾರ್ಮಿಕ. ಕಟ್ಟಡ ನಿರ್ಮಾಣದ ವೇಳೆ ಅಶ್ವತ್ಥ ಮೋಟಾರ್ ಕದ್ದಿದ್ದಾನೆ ಎಂಬ ಆರೋಪ ಹಿನ್ನೆಲೆಯಲ್ಲಿ ಕಟ್ಟಡದ ಮಾಲೀಕ ಶ್ರೀನಿವಾಸ್, ಅಶ್ವತ್ಥನನ್ನು ಹಿಡಿದು ಕೈ ಕಾಲು ಕಟ್ಟಿಹಾಕಿ ಹೊಡೆದಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅಶ್ವತ್ಥ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಹೆಡ್ ಲೈಟ್ ಇಲ್ಲದ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ: ಇಬ್ಬರು ಸವಾರರು ಸ್ಥಳದಲ್ಲೇ ಸಾವು

ರಾಮಮೂರ್ತಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...