alex Certify BREAKING NEWS: ಕಾರು-ಲಾರಿ ನಡುವೆ ಭೀಕರ ಅಪಘಾತ; ನಾಲ್ವರು ಸ್ಥಳದಲ್ಲೇ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಕಾರು-ಲಾರಿ ನಡುವೆ ಭೀಕರ ಅಪಘಾತ; ನಾಲ್ವರು ಸ್ಥಳದಲ್ಲೇ ದುರ್ಮರಣ

ರಾಯಚೂರು: ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ಬಾಲಯ್ಯ ಕ್ಯಾಂಪ್ ಬಳಿ ನಡೆದಿದೆ.

ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿದ್ದು, ಮೃತರು ಮಧ್ಯಪ್ರದೇಶ ಮೂಲದವರು ಎಂದು ತಿಳಿದುಬಂದಿದೆ. ರಸ್ತೆ ಅಪಘಾತದಿಂದ ಕೆಲ ಕಾಲ ಬಾಲಯ್ಯ ಕ್ಯಾಂಪ್ ಬಳಿ ಟ್ರಾಫಿಕ್ ಜಾಮ್ ಸಂಭವಿಸಿದೆ. ಎರಡು ಜೆಸಿಬಿ ಮೂಲಕ ಅಪಘಾತವಾದ ವಾಹನಗಳನ್ನು ತೆರವುಗೊಳಿಸಲಾಗಿದೆ.

ಸ್ಥಳಕ್ಕೆ ಸಿಂಧನೂರು ಠಾಣೆ ಪೊಲೀಸರು ದೌಡಾಯಿಸಿದ್ದು, ಮೃತದೇಹ ಸಿಂಧನೂರು ಆಸ್ಪತ್ರೆಗೆ ರವಾನಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...