ಕೆನಡಾ ಮೂಲದ ಖಲಿಸ್ತಾನಿ ನಾಯಕ ಹರ್ದಿಪ್ ಸಿಂಗ್ ನಿಜ್ಜಾರ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.
ಪಂಜಾಬಿಗರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿರುವ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಸರ್ರೆ ನಗರದಲ್ಲಿ ಈ ಘಟನೆ ನಡೆದಿದೆ.
ಹರ್ದಿಪ್ ಸಿಂಗ್ ನಿಜ್ಜಾರ್, ಸರ್ರೆ ನಗರದ ಗುರುನಾನಕ್ ಸಿಖ್ ಗುರುದ್ವಾರ ಸಮಿತಿಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ಘಟನೆ ಕುರಿತಂತೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.