alex Certify BREAKING NEWS: ಕೆಲವೇ ಕ್ಷಣಗಳಲ್ಲಿ ಜೈಲಿನಿಂದ ಹೊರಬರಲಿದ್ದಾರೆ ನವಜೋತ್ ಸಿಂಗ್ ಸಿಧು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಕೆಲವೇ ಕ್ಷಣಗಳಲ್ಲಿ ಜೈಲಿನಿಂದ ಹೊರಬರಲಿದ್ದಾರೆ ನವಜೋತ್ ಸಿಂಗ್ ಸಿಧು

Local artists perform on 'dhol' to welcome Congress leader Navjot Singh Sidhu ahead of his release from the Patiala jail (PTI Photo)1988 ರ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನಿಂದ ಒಂದು ವರ್ಷ ಜೈಲು ಶಿಕ್ಷೆಗೊಳಗಾಗಿದ್ದ ಕ್ರಿಕೆಟಿಗ-ರಾಜಕಾರಣಿ ನವಜೋತ್ ಸಿಂಗ್ ಸಿಧು ಕೆಲವೇ ಕ್ಷಣದಲ್ಲಿ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.

ಜೈಲು ಶಿಕ್ಷೆಯನ್ನು ಬಹುತೇಕ ಪೂರ್ಣಗೊಳಿಸಿದ ನಂತರ ಶನಿವಾರ ಪಂಜಾಬ್‌ನ ಪಟಿಯಾಲಾ ಜೈಲಿನಿಂದ ಹೊರಬರಲು ಸಿದ್ಧರಾಗಿದ್ದಾರೆ.

ಬಿಡುಗಡೆಗೆ ಮುನ್ನ ಅವರು ತಮ್ಮ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಟ್ವೀಟ್ ಮಾಡಿದ್ದು ಬಿಡುಗಡೆಯಾದ ನಂತರ ಪಟಿಯಾಲಾ ಜೈಲಿನ ಹೊರಗೆ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಲಿದ್ದೇನೆ ಎಂದಿದ್ದಾರೆ.

ನವಜೋತ್ ಸಿಂಗ್ ಸಿಧುರನ್ನ ಭವ್ಯವಾಗಿ ಸ್ವಾಗತಿಸಲು ಜೈಲಿನ ಹೊರಗೆ ಹಲವಾರು ಕಾಂಗ್ರೆಸ್ ನಾಯಕರು ಮತ್ತು ಬೆಂಬಲಿಗರು ಜಮಾಯಿಸಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...