alex Certify BREAKING NEWS: ಕೇವಲ 153 ಮತಗಳ ಅಂತರದಿಂದ ಗೆಲುವು ಸಾಧಿಸಿದ ರಾಜೇಗೌಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಕೇವಲ 153 ಮತಗಳ ಅಂತರದಿಂದ ಗೆಲುವು ಸಾಧಿಸಿದ ರಾಜೇಗೌಡ

ಕೊನೆ ಕ್ಷಣದವರೆಗೂ ಜಿದ್ದಾಜಿದ್ದಿನಿಂದ ಕೂಡಿದ್ದ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಫಲಿತಾಂಶ ಕೊನೆಗೂ ಹೊರ ಬಿದ್ದಿದ್ದು, ಕಾಂಗ್ರೆಸ್ ಅಭ್ಯರ್ಥಿ ರಾಜೇಗೌಡ ಗೆಲುವಿನ ನಗೆ ಬೀರಿದ್ದಾರೆ.

ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಜೀವರಾಜ್ ಅವರನ್ನು ಕೇವಲ 153 ಮತಗಳ ಅಂತರದಿಂದ ಸೋಲಿಸಿದ್ದು, ಗೆಲುವಿನ ಬಳಿಕ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ಆರಂಭದಿಂದಲೂ ಉಭಯ ಅಭ್ಯರ್ಥಿಗಳ ನಡುವೆ ಭಾರಿ ಪೈಪೋಟಿ ನಡೆದಿದ್ದು, ಮತಗಳ ಅಂತರದಲ್ಲಿ ಹಾವು – ಏಣಿ ಆಟ ನಡೆದಿತ್ತು. ಅಂತಿಮವಾಗಿ 153 ವೋಟುಗಳಿಂದ ರಾಜೇಗೌಡ ಗೆಲುವು ಸಾಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...