alex Certify BREAKING NEWS: ಕೊರೊನಾಗೆ ಬಲಿಯಾದ ಕುಟುಂಬಕ್ಕೆ 1 ಲಕ್ಷ ಪರಿಹಾರ; ಸಿಎಂ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಕೊರೊನಾಗೆ ಬಲಿಯಾದ ಕುಟುಂಬಕ್ಕೆ 1 ಲಕ್ಷ ಪರಿಹಾರ; ಸಿಎಂ ಘೋಷಣೆ

ಬೆಂಗಳೂರು: ಕೊರೊನಾ ಮಹಾಮಾರಿಗೆ ಹಲವಾರು ಕುಟುಂಬಗಳು ಬಲಿಯಾಗಿದ್ದು, ಅನೇಕರು ಬೀದಿ ಪಾಲಾಗಿದ್ದಾರೆ. ಕೋವಿಡ್ ನಿಂದ ಕುಟುಂಬದ ಹಿರಿಯರು ಮೃತಪಟ್ಟರೆ ಅಂತಹ ಕುಟುಂಬದವರಿಗೆ 1 ಲಕ್ಷ ಪರಿಹಾರ ನೀಡುವುದಾಗಿ ಸಿಎಂ ಬಿ ಎಸ್ ಯಡಿಯೂರಪ್ಪ ಘೋಷಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿಪಿಎಲ್ ಕಾರ್ಡ್ ಹೊಂದಿದ ಕುಟುಂಬದ ಹಿರಿಯರು ಕೊರೊನಾದಿಂದ ಮೃತಪಟ್ಟಿದ್ದರೆ ಅಂತಹ ಕುಟುಂಬದ ಒಬ್ಬರಿಗೆ 1 ಲಕ್ಷ ಪರಿಹಾರ ನೀಡುವುದಾಗಿ ತಿಳಿಸಿದರು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...