alex Certify BREAKING NEWS: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ; ಆದರೆ ಏರುತ್ತಲೇ ಇದೆ ಸಾವಿನ ಸಂಖ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ; ಆದರೆ ಏರುತ್ತಲೇ ಇದೆ ಸಾವಿನ ಸಂಖ್ಯೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ 2,51,209 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದಿನದ ಪಾಸಿಟಿವಿಟಿ ರೇಟ್ ಶೇ.15.88ಕ್ಕೆ ಏರಿಕೆಯಾಗಿದೆ

ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದ್ದು, 24 ಗಂಟೆಯಲ್ಲಿ 627 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 492327ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 2105611 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 347443 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 38024771 ಜನರು ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...