alex Certify BREAKING NEWS: ಚೀನಾ ಕಾರ್ಖಾನೆಯಲ್ಲಿ ಬೆಂಕಿ ಅವಘಡ; 36 ಮಂದಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಚೀನಾ ಕಾರ್ಖಾನೆಯಲ್ಲಿ ಬೆಂಕಿ ಅವಘಡ; 36 ಮಂದಿ ಸಾವು

ಚೀನಾದ ಕಾರ್ಖಾನೆಯೊಂದರಲ್ಲಿ ಇಂದು ಸಂಭವಿಸಿದ ಭೀಕರ ಬೆಂಕಿ ಅವಘಡದಲ್ಲಿ 36 ಮಂದಿ ಸಾವನ್ನಪ್ಪಿ ಹಲವರು ಗಾಯಗೊಂಡಿದ್ದಾರೆ.

ಹೆನಾನ್ ಪ್ರಾಂತ್ಯದ Anyang ನಗರದಲ್ಲಿರುವ kaixinda ಟ್ರೇಡಿಂಗ್ ಕಂಪನಿ ಲಿಮಿಟೆಡ್ ನಲ್ಲಿ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ.

ಸ್ಥಳಕ್ಕೆ ಅಗ್ನಿಶಾಮಕ ಪಡೆ ದೌಡಾಯಿಸಿದ್ದು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಗಾಯಗೊಂಡಿರುವವರ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆಯಲ್ಲಿ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...