alex Certify BREAKING NEWS: ನಿಂತಿದ್ದ ಲಾರಿಗೆ ಡಿಕ್ಕಿಯಾದ ಕಾರು; ಮೂವರ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ನಿಂತಿದ್ದ ಲಾರಿಗೆ ಡಿಕ್ಕಿಯಾದ ಕಾರು; ಮೂವರ ದುರ್ಮರಣ

ಚಿತ್ರದುರ್ಗ: ನಿಂತಿದ್ದ ಲಾರಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದ ಹಿರಿಯೂರು ಬಳಿ ಸಂಭವಿಸಿದೆ.

ಗುಯಿಲಾಳು ಟೋಲ್ ಗೇಟ್ ಬಳಿ ಈ ದುರ್ಘಟನೆ ಸಂಭವಿಸಿದ್ದು, ಕಾರಿನಲ್ಲಿದ್ದ ಮೂವರು ಮೃತಪಟ್ಟಿದ್ದಾರೆ. ಮೃತರ ಗುರುತು ಪತ್ತೆಯಾಗಿಲ್ಲ.

ಐಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಹಿರಿಯೂರು ಪಿಐ ರಾಘವೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...