
ನೀಟ್ – ಪಿಜಿ ಪರೀಕ್ಷೆಯನ್ನು ಮುಂದೂಡಿಕೆ ಮಾಡುವಂತೆ ಕೆಲವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಳ್ಳಿ ಹಾಕಿದೆ.
ಇದರಿಂದಾಗಿ ನೀಟ್ – ಪಿಜಿ ಪರೀಕ್ಷೆಗಳು ನಿಗದಿಯಂತೆ ನಡೆಯುವುದು ಖಚಿತವಾಗಿದೆ.
ಪರೀಕ್ಷೆಯನ್ನು ಮುಂದೂಡಿದರೆ ಇದು ರೋಗಿಗಳ ಚಿಕಿತ್ಸೆಗೆ ಅಡ್ಡಿಯನ್ನುಂಟು ಮಾಡಬಹುದು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.