alex Certify BREAKING NEWS: ಪಂಜಾಬ್ ಸಿಎಂ ಅಭ್ಯರ್ಥಿಯಾಗಿ ಚರಣ್ ಜಿತ್ ಸಿಂಗ್ ಚನ್ನಿ ಹೆಸರು ಘೋಷಣೆ; ಸಿಧುಗೆ ಆಘಾತ ನೀಡಿದ ಕಾಂಗ್ರೆಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಪಂಜಾಬ್ ಸಿಎಂ ಅಭ್ಯರ್ಥಿಯಾಗಿ ಚರಣ್ ಜಿತ್ ಸಿಂಗ್ ಚನ್ನಿ ಹೆಸರು ಘೋಷಣೆ; ಸಿಧುಗೆ ಆಘಾತ ನೀಡಿದ ಕಾಂಗ್ರೆಸ್

ನವದೆಹಲಿ: ಪಂಜಾಬ್ ಸಿಎಂ ಅಭ್ಯರ್ಥಿಯಾಗಿ ಕಾಂಗ್ರೆಸ್ ಹೈಕಮಾಂಡ್ ಹಾಲಿ ಸಿಎಂ ಚರಣ್ ಜಿತ್ ಸಿಂಗ್ ಚನ್ನಿ ಹೆಸರನ್ನು ಘೋಷಿಸಿದೆ. ಈ ಮೂಲಕ ಪಂಜಾಬ್ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ, ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧುಗೆ ಶಾಕ್ ನೀಡಿದೆ.

ಲೂಧಿಯಾನಾದಲ್ಲಿ ಕಾಂಗ್ರೆಸ್ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಚರಣ್ ಜಿತ್ ಸಿಂಗ್ ಚನ್ನಿ ಅವರೇ ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿದ್ದಾರೆ.

ಪಂಜಾಬ್ ನ ಹಾಲಿ ಸಿಎಂ ಆಗಿರುವ ಚನ್ನಿ ವಿಧಾನಸಭಾ ಚುನಾವಣೆಗೆ 2 ಕ್ಷೇತ್ರಗಳಿಂದ ಸ್ಪರ್ಧಿಸುತ್ತಿದ್ದಾರೆ. ಒಟ್ಟಾರೆ ಕಾಂಗ್ರೆಸ್ ಸಿಎಂ ಅಭ್ಯರ್ಥಿ ಆಕಾಂಕ್ಷೆ ಹೊಂದಿದ್ದ ಸಿಧುಗೆ ಹೈಕಮಾಂಡ್ ಬಿಗ್ ಶಾಕ್ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...