
ಇಂದು ಬೆಳಗ್ಗೆ ಬೆಂಕಿ ತಗುಲಿದ್ದು, ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿರುವ ಅಗ್ನಿಶಾಮಕ ದಳದ ಸಿಬ್ಬಂದಿ, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದಾರೆ.
ಗಾಯಗೊಂಡವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇನ್ನೂ ಹಲವರು ಒಳಗಡೆ ಸಿಲುಕಿರಬಹುದು ಎಂದು ಶಂಕಿಸಲಾಗಿದೆ. ಹೀಗಾಗಿ ಅವರನ್ನು ರಕ್ಷಿಸುವ ಕಾರ್ಯಾಚರಣೆ ಮುಂದುವರೆದಿದೆ.