alex Certify BREAKING NEWS: ಪಾದರಕ್ಷೆ ತಯಾರಿಕಾ ಕಾರ್ಖಾನೆಗೆ ಬೆಂಕಿ; ಇಬ್ಬರು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಪಾದರಕ್ಷೆ ತಯಾರಿಕಾ ಕಾರ್ಖಾನೆಗೆ ಬೆಂಕಿ; ಇಬ್ಬರು ಸಾವು

Fire breaks out at factory in Delhi's Narela; two dead, many injured |  Latest News Delhi - Hindustan Timesದೆಹಲಿಯ ನರೇಲಾ ಕೈಗಾರಿಕಾ ಪ್ರದೇಶದಲ್ಲಿರುವ ಪಾದರಕ್ಷೆ ತಯಾರಿಕಾ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಇಬ್ಬರು ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಇಂದು ಬೆಳಗ್ಗೆ ಬೆಂಕಿ ತಗುಲಿದ್ದು, ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿರುವ ಅಗ್ನಿಶಾಮಕ ದಳದ ಸಿಬ್ಬಂದಿ, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದಾರೆ.

ಗಾಯಗೊಂಡವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇನ್ನೂ ಹಲವರು ಒಳಗಡೆ ಸಿಲುಕಿರಬಹುದು ಎಂದು ಶಂಕಿಸಲಾಗಿದೆ. ಹೀಗಾಗಿ ಅವರನ್ನು ರಕ್ಷಿಸುವ ಕಾರ್ಯಾಚರಣೆ ಮುಂದುವರೆದಿದೆ.

— ANI (@ANI) November 1, 2022

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...