alex Certify BREAKING NEWS: ಪ್ರಧಾನಿ ಮೋದಿಯಿಂದ ನೂತನ ಸಂಸತ್ ಭವನ ಉದ್ಘಾಟನೆ; ಸುಪ್ರೀಂ ನಲ್ಲಿ ಸಲ್ಲಿಸಲಾಗಿದ್ದ PIL ವಜಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಪ್ರಧಾನಿ ಮೋದಿಯಿಂದ ನೂತನ ಸಂಸತ್ ಭವನ ಉದ್ಘಾಟನೆ; ಸುಪ್ರೀಂ ನಲ್ಲಿ ಸಲ್ಲಿಸಲಾಗಿದ್ದ PIL ವಜಾ

ಇದೇ ಭಾನುವಾರದಂದು ಪ್ರಧಾನಿ ನರೇಂದ್ರ ಮೋದಿಯವರು ನವದೆಹಲಿಯಲ್ಲಿ ನೂತನವಾಗಿ ನಿರ್ಮಿಸಿರುವ ಸಂಸತ್ ಭವನವನ್ನು ಉದ್ಘಾಟಿಸುತ್ತಿದ್ದು, ಇದನ್ನು ವಿರೋಧಿಸಿ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಜಾಗೊಳಿಸಲಾಗಿದೆ.

ವಕೀಲರಾದ ಜಯಾ ಸುಕಿನ್ ಎಂಬವರು ಈ ಅರ್ಜಿಯನ್ನು ಸಲ್ಲಿಸಿದ್ದು, ರಾಷ್ಟ್ರದ ಮೊದಲ ಪ್ರಜೆ ರಾಷ್ಟ್ರಪತಿಗಳು ಇದನ್ನು ಉದ್ಘಾಟಿಸಬೇಕು. ಹೀಗಾಗಿ ಈ ಕುರಿತಂತೆ ನಿರ್ದೇಶನ ನೀಡಲು ಕೋರಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.

ಈಗ ಈ ಅರ್ಜಿಯನ್ನು ತಳ್ಳಿ ಹಾಕಿರುವ ಸುಪ್ರೀಂ ಕೋರ್ಟ್, ಈ ವಿಷಯದಲ್ಲಿ ತಾನು ಮಧ್ಯ ಪ್ರವೇಶಿಸಲು ಬಯಸುವುದಿಲ್ಲ ಎಂದು ಹೇಳಿದೆ. ಹೀಗಾಗಿ ಭಾನುವಾರ ನಡೆಯಲಿರುವ ನೂತನ ಸಂಸತ್ ಭವನದ ಉದ್ಘಾಟನೆ ನಿಗದಿಯಂತೆ ನೆರವೇರಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...