alex Certify BREAKING NEWS: ಬಿಜೆಪಿಯ ಮತ್ತಿಬ್ಬರು ಸಚಿವರಿಗೆ ಸೋಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಬಿಜೆಪಿಯ ಮತ್ತಿಬ್ಬರು ಸಚಿವರಿಗೆ ಸೋಲು

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸಾಲು ಸಾಲು ಸಚಿವರುಗಳು ಸೋಲನುಭವಿಸಿದ್ದು, ಅಚ್ಚರಿಗೆ ಕಾರಣವಾಗಿದೆ. ಸಚಿವರಾದ ವಿ. ಸೋಮಣ್ಣ, ಶ್ರೀರಾಮುಲು, ಸುಧಾಕರ್, ಗೋವಿಂದ ಕಾರಜೋಳ ಬೆನ್ನಲ್ಲೇ ಬಿಜೆಪಿಯ ಮತ್ತಿಬ್ಬರು ಸಚಿವರು ಪರಾಭವಗೊಂಡಿದ್ದಾರೆ.

ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಚಿವ ನಾರಾಯಾಣಗೌಡ ಹೀನಾಯ ಸೋಲನಭವಿಸಿದ್ದಾರೆ. ಜೆಡಿಎಸ್ ನ ಹೆಚ್.ಟಿ. ಮಂಜು ಭರ್ಜರಿ ಗೆಲುವು ಸಾಧಿಸಿದ್ದಾರೆ.

ಇನ್ನು ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸಚಿವ ಮಾಧುಸ್ವಾಮಿ ಸೋಲನುಭವಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿ ಸುರೇಶ್ ಬಾಬು ಜಯಭೇರಿ ಬಾರಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...