alex Certify BREAKING NEWS: ಬಿಜೆಪಿ ಶಾಸಕ ಯತ್ನಾಳ್ ಗೆ ಶಾಕ್ ನೀಡಿದ ಹೈಕಮಾಂಡ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಬಿಜೆಪಿ ಶಾಸಕ ಯತ್ನಾಳ್ ಗೆ ಶಾಕ್ ನೀಡಿದ ಹೈಕಮಾಂಡ್

ನವದೆಹಲಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪದೇ ಪದೇ ವಾಗ್ದಾಳಿ ನಡೆಸುತ್ತಾ, ಸರ್ಕಾರದ ವಿರುದ್ಧ ಕಿಡಿಕಾರುತ್ತಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಹೈಕಮಾಂಡ್ ನೋಟಿಸ್ ಜಾರಿ ಮಾಡಿದೆ.

ರಾಜ್ಯಸಭೆ ವಿಪಕ್ಷ ನಾಯಕರಾಗಿ ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ಕೇಂದ್ರಿಯ ಶಿಸ್ತು ಸಮಿತಿ ಯತ್ನಾಳ್ ಗೆ ನೋಟಿಸ್ ನೀಡಿದ್ದು, ಆಡಳಿತ ಪಕ್ಷದ ಶಾಸಕರಾಗಿ ಪಕ್ಷದ ಶಿಸ್ತು ಉಲ್ಲಂಘನೆ ಮಾಡುತ್ತಿದ್ದು, ಸರ್ಕಾರಕ್ಕೆ ಮುಜುಗರವನ್ನುಂಟು ಮಾಡಿದ್ದರ ಹಿನ್ನೆಯಲ್ಲಿ ನೋಟಿಸ್ ನೀಡಲಾಗಿದ್ದು, ಈ ಬಗ್ಗೆ ತಕ್ಷಣ ಉತ್ತರ ನೀಡುವಂತೆ ಸೂಚನೆ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...