alex Certify Breaking News: ಬೂಸ್ಟರ್ ಡೋಸ್ ಗೆ ಸೇವಾ ಶುಲ್ಕ ನಿಗದಿಪಡಿಸಿದ ಕೇಂದ್ರ ಸರ್ಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Breaking News: ಬೂಸ್ಟರ್ ಡೋಸ್ ಗೆ ಸೇವಾ ಶುಲ್ಕ ನಿಗದಿಪಡಿಸಿದ ಕೇಂದ್ರ ಸರ್ಕಾರ

ಕೋವಿಡ್ ಲಸಿಕೆಯ ಎರಡು ಡೋಸ್ ಪಡೆದು 9 ತಿಂಗಳು ಪೂರ್ಣಗೊಳಿಸಿದ ಎಲ್ಲಾ ವಯಸ್ಕರರು ಏಪ್ರಿಲ್ 10 ರ ನಾಳೆಯಿಂದ ಬೂಸ್ಟರ್ ಡೋಸ್ ಪಡೆಯಬಹುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ವಯಸ್ಕರರು ಬೂಸ್ಟರ್ ಡೋಸ್ ಪಡೆಯಲು ಭಾನುವಾರದಿಂದ ಖಾಸಗಿ ಲಸಿಕಾ ಕೇಂದ್ರಗಳಿಗೆ ಭೇಟಿ ನೀಡಬಹುದಾಗಿದೆ.

ಇದರ ಮಧ್ಯೆ ಸೇವಾ ಶುಲ್ಕ ಕುರಿತಂತೆ ಈಗ ಆದೇಶ ಹೊರಡಿಸಲಾಗಿದ್ದು, ಖಾಸಗಿ ಆಸ್ಪತ್ರೆಗಳು ಲಸಿಕೆ ಬೆಲೆಯನ್ನು ಹೊರತುಪಡಿಸಿ 150 ರೂಪಾಯಿಗಳವರೆಗೆ ಸೇವಾ ಶುಲ್ಕ ಪಡೆಯಬಹುದಾಗಿದೆ ಎಂದು ತಿಳಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...