alex Certify BREAKING NEWS : ಬೆಂಗಳೂರಿನಲ್ಲಿ ಚಾಕುವಿನಿಂದ ಇರಿದು ತಮ್ಮನಿಂದಲೇ ಅಣ್ಣನ ಬರ್ಬರ ಹತ್ಯೆ! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS : ಬೆಂಗಳೂರಿನಲ್ಲಿ ಚಾಕುವಿನಿಂದ ಇರಿದು ತಮ್ಮನಿಂದಲೇ ಅಣ್ಣನ ಬರ್ಬರ ಹತ್ಯೆ!

ಬೆಂಗಳೂರು : ಬೆಂಗಳೂರಿನ (Bangalore) ಹಲಸೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  ಸ್ವಂತ ಅಣ್ಣನನ್ನೇ(Brother)  ಚಾಕುವಿನಿಂದ ಇರಿದು ತಮ್ಮ ಬರ್ಬರವಾಗಿ ಕೊಲೆ (Murder) ಮಾಡಿರುವ ಘಟನೆ ನಡೆದಿದೆ.

ಬೆಂಗಳೂರಿನ ಹಲಸೂರು ಬಳಿ ವಾಸವಾಗಿದ್ದ ಅಣ್ಣ-ತಮ್ಮನ ನಡುವೆ ಕ್ಷುಲ್ಕ ವಿಚಾರವಾಗಿ ಗಲಾಟೆಯಾಗಿದೆ. ಗಲಾಟೆ ವಿಕೋಪಕ್ಕೆ ತಿರುಗಿದ ಪರಿಣಾಮ ತಮ್ಮ ವಿಜಯ್ ಅಣ್ಣ ಕಾರ್ತೀಕ್ ನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ. ಘಟನಾ ಸ್ಥಳಕ್ಕೆ ಹಲಸೂರು ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...