alex Certify BREAKING NEWS: ಬೆಂಗಳೂರಿನಲ್ಲಿ ಮತ್ತೊಂದು ಘೋರ ಕೃತ್ಯ; ಪರಿಚಯಸ್ಥನಿಂದಲೇ ಮಹಿಳೆಯ ಮೇಲೆ ಆಸಿಡ್ ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಬೆಂಗಳೂರಿನಲ್ಲಿ ಮತ್ತೊಂದು ಘೋರ ಕೃತ್ಯ; ಪರಿಚಯಸ್ಥನಿಂದಲೇ ಮಹಿಳೆಯ ಮೇಲೆ ಆಸಿಡ್ ದಾಳಿ

ಬೆಂಗಳೂರು: ಇತ್ತೀಚೆಗಷ್ಟೇ ಯುವತಿಯ ಮೇಲೆ ಆಸಿಡ್ ದಾಳಿ ನಡೆಸಿರುವ ಘಟನೆ ಮಾಸುವ ಮುನ್ನವೇ ರಾಜಧಾನಿ ಬೆಂಗಳೂರಿನಲ್ಲಿ ಇಂತದ್ದೇ ಮತ್ತೊಂದು ಘಟನೆ ನಡೆದಿದ್ದು, ಮಹಿಳೆಯ ಮೇಲೆ ವ್ಯಕ್ತಿಯೋರ್ವ ಆಸಿಡ್ ದಾಳಿ ನಡೆಸಿದ್ದಾನೆ.

ಬೆಂಗಳೂರಿನ ಸಾರಕ್ಕಿ ಬಳಿ ಪರಿಚಯಸ್ಥನೇ ಮಹಿಳೆಯ ಮೇಲೆ ಆಸಿಡ್ ದಾಳಿ ನಡೆಸಿ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಕುಮಾರಸ್ವಾಮಿ ಲೇಔಟ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...