ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಹಿಳಾ ಟೆಕ್ಕಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಅಮೃತಹಳ್ಳಿಯಲ್ಲಿ ನಡೆದಿದೆ.
ಇಲ್ಲಿನ ವೀರಣ್ಣ ಪಾಳ್ಯದಲ್ಲಿ 26 ವರ್ಷದ ಸಂಗೀತಾ ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ. 4 ವರ್ಷಗಳ ಹಿಂದೆ ಪ್ರೀತಿಸಿ ವಿವಾಹವಾಗಿದ್ದ ಸಂಗೀತಾ ಕೌಟುಂಬಿಕ ಕಲಹಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.
ಶಾಲೆ, ಶಿಕ್ಷಣ ಇಲಾಖೆ ಕಚೇರಿಗಳಲ್ಲಿ ಪ್ಲಾಸ್ಟಿಕ್ ನಿಷೇಧ
ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.