alex Certify BREAKING NEWS: ಬೆಂಗಳೂರಿನಲ್ಲಿ ಮಹಿಳಾ ಟೆಕ್ಕಿ ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಬೆಂಗಳೂರಿನಲ್ಲಿ ಮಹಿಳಾ ಟೆಕ್ಕಿ ಆತ್ಮಹತ್ಯೆ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಹಿಳಾ ಟೆಕ್ಕಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಅಮೃತಹಳ್ಳಿಯಲ್ಲಿ ನಡೆದಿದೆ.

ಇಲ್ಲಿನ ವೀರಣ್ಣ ಪಾಳ್ಯದಲ್ಲಿ 26 ವರ್ಷದ ಸಂಗೀತಾ ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ. 4 ವರ್ಷಗಳ ಹಿಂದೆ ಪ್ರೀತಿಸಿ ವಿವಾಹವಾಗಿದ್ದ ಸಂಗೀತಾ ಕೌಟುಂಬಿಕ ಕಲಹಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.

ಶಾಲೆ, ಶಿಕ್ಷಣ ಇಲಾಖೆ ಕಚೇರಿಗಳಲ್ಲಿ ಪ್ಲಾಸ್ಟಿಕ್ ನಿಷೇಧ

ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...