alex Certify BREAKING NEWS: ಭಾರತೀಯ ಸೇನೆಯ ಮತ್ತೊಂದು ಹೆಲಿಕಾಪ್ಟರ್ ಪತನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಭಾರತೀಯ ಸೇನೆಯ ಮತ್ತೊಂದು ಹೆಲಿಕಾಪ್ಟರ್ ಪತನ

ನವದೆಹಲಿ: ಭಾರತೀಯ ಸೇನೆಯ ಮತ್ತೊಂದು ಹೆಲಿಕಾಪ್ಟರ್ ಪತನಗೊಂಡಿರುವ ಘಟನೆ ಅರುಣಾಚಲ ಪ್ರದೇಶದಲ್ಲಿ ನಡೆದಿದೆ.

ಸೇನೆಯ ಚೀತಾ ಹೆಲಿಕಾಪ್ಟರ್ ಅರುನಾಚಲ ಪ್ರದೇಶದ ಡಿರಂಗ್ ಪ್ರದೇಶದಲ್ಲಿ ಪತನಗೊಂಡಿದ್ದು, ಪೈಲಟ್ ಗಾಗಿ ಸೇನೆಯಿಂದ ಶೋಧಕಾರ್ಯ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...