alex Certify BREAKING NEWS: ಮರಕ್ಕೆ ಡಿಕ್ಕಿಯಾದ ಕಾರು; ವ್ಯಕ್ತಿ ಸಜೀವ ದಹನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಮರಕ್ಕೆ ಡಿಕ್ಕಿಯಾದ ಕಾರು; ವ್ಯಕ್ತಿ ಸಜೀವ ದಹನ

ರಾಯಚೂರು: ವೇಗವಾಗಿ ಚಲಿಸುತ್ತಿದ್ದ ಕಾರು ಮರವೊಂದಕ್ಕೆ ಡಿಕ್ಕಿಯಾದ ಪರಿಣಾಮ ಬೆಂಕಿ ಹೊತ್ತಿಕೊಂಡಿದ್ದು, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನಗೊಂಡಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.

ರಾಯಚೂರಿನ ಸೀತಾನಗರ ಕ್ಯಾಂಪ್ ಬಳಿ ಈ ದುರ್ಘಟನೆ ಸಂಭವಿಸಿದ್ದು, ಕಾರು ಮರಕ್ಕೆ ಡಿಕ್ಕಿಯಾದ ರಭಸಕ್ಕೆ ಬೆಂಕಿ ಹೊತ್ತಿಕೊಂಡಿದೆ. ಕಾರು ಚಾಲಕ ಸಜೀವ ದಹನಗೊಂಡಿದ್ದಾರೆ.

ಆಧಾರ್, ರೇಷನ್ ಕಾರ್ಡ್ ಹೊಂದಿದವರಿಗೆ ಪಿಎಂ ಯೋಜನೆ ಸಾಲ: ನಕಲಿ ಲೋನ್ ವೆಬ್ಸೈಟ್ ಗಳ ಬಗ್ಗೆ ಇರಲಿ ಎಚ್ಚರ

ಸ್ಥಳಕ್ಕೆ ದೌಡಾಯಿಸಿರುವ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ರಾಯಚೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...