alex Certify BREAKING NEWS: ಮಾಜಿ ಶಾಸಕ ಶ್ರೀಶೈಲಪ್ಪಗೆ ಹೃದಯಾಘಾತ; ಸಭೆಯಲ್ಲಿ ಪಾಲ್ಗೊಂಡಿದ್ದಾಗಲೇ ಅಸ್ವಸ್ಥ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಮಾಜಿ ಶಾಸಕ ಶ್ರೀಶೈಲಪ್ಪಗೆ ಹೃದಯಾಘಾತ; ಸಭೆಯಲ್ಲಿ ಪಾಲ್ಗೊಂಡಿದ್ದಾಗಲೇ ಅಸ್ವಸ್ಥ

ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಅವರಿಗೆ ಹೃದಯಘಾತವಾಗಿದ್ದು, ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲಿ ಪಾಲ್ಗೊಂಡಿದ್ದ ವೇಳೆ ವಾಂತಿ ಮಾಡಿಕೊಂಡ ಅವರು ಬಳಿಕ ಕುಸಿದು ಬಿದ್ದಿದ್ದಾರೆ.

ಕಾರ್ಯಕರ್ತರು ಕೂಡಲೇ ಅವರನ್ನು ಕಾರಿನಲ್ಲಿ ಆಸ್ಪತ್ರೆಗೆ ಕರೆದೊಯ್ದಿದ್ದು ಚಿಕಿತ್ಸೆ ನೀಡಲಾಗುತ್ತಿದೆ.

ಗದಗ ರೋಣ ಶಾಸಕರಾಗಿದ್ದ ಅವರು 2019ರಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...