ಮಾರ್ಚ್ 23ರಂದು ನಿಗದಿಯಾಗಿದ್ದ ರಾಜ್ಯ ಸಚಿವ ಸಂಪುಟ ಸಭೆಯನ್ನು ಮುಂದೂಡಲಾಗಿದೆ.
ಮಾರ್ಚ್ 24ರ ಸಂಜೆ 4 ಗಂಟೆಗೆ ಸಚಿವ ಸಂಪುಟ ಸಭೆ ನಡೆಯಲಿದೆ ಎಂದು ತಿಳಿದುಬಂದಿದೆ.
ಈ ಮೊದಲು ಮಾರ್ಚ್ 23 ರ ಬೆಳಿಗ್ಗೆ 12 ಗಂಟೆಗೆ ಸಚಿವ ಸಂಪುಟ ಸಭೆಯನ್ನು ನಿಗದಿ ಮಾಡಲಾಗಿತ್ತು.
//google ad from Jan 2022 ?>
21-03-2023 11:41AM IST / No Comments / Posted In: Karnataka, Latest News, Live News