alex Certify BREAKING NEWS: ಮೆಗ್ಗಾನ್ ಆಸ್ಪತ್ರೆಯಲ್ಲಿ ಅಪ್ರಾಪ್ತೆ ಮೇಲೆ ಸಿಬ್ಬಂದಿಗಳಿಂದಲೇ ಹೇಯ ಕೃತ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಮೆಗ್ಗಾನ್ ಆಸ್ಪತ್ರೆಯಲ್ಲಿ ಅಪ್ರಾಪ್ತೆ ಮೇಲೆ ಸಿಬ್ಬಂದಿಗಳಿಂದಲೇ ಹೇಯ ಕೃತ್ಯ

ಶಿವಮೊಗ್ಗ: ತಾಯಿ ಜೊತೆ ಆಸ್ಪತ್ರೆಯಲ್ಲಿದ್ದ ಅಪ್ರಾಪ್ತ ಬಾಲಕಿ ಮೇಲೆ ಆಸ್ಪತ್ರೆಯ ಸಿಬ್ಬಂದಿಗಳು ಗ್ಯಾಂಗ್ ರೇಪ್ ನಡೆಸಿರುವ ಘಟನೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ನಡೆದಿದೆ.

ಆಸ್ಪತ್ರೆಯ ಡಿ ದರ್ಜೆಯ ನೌಕರ ಹಾಗೂ ಆತನ ಮೂವರು ಸ್ನೇಹಿತರು ಈ ದುಷ್ಕೃತ್ಯವೆಸಗಿದ್ದು, ಆರೋಪಿ ನೌಕರನನ್ನು ಬಂಧಿಸಲಾಗಿದೆ. ಇನ್ನುಳಿದ ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ. ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...