alex Certify BREAKING NEWS: ಮೇ 19ರಂದು SSLC ಫಲಿತಾಂಶ; ಸಚಿವ ಬಿ.ಸಿ.ನಾಗೇಶ್ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಮೇ 19ರಂದು SSLC ಫಲಿತಾಂಶ; ಸಚಿವ ಬಿ.ಸಿ.ನಾಗೇಶ್ ಮಾಹಿತಿ

ಬೆಂಗಳೂರು: ಎಸ್.ಎಸ್.ಎಲ್.ಸಿ ಫಲಿತಾಂಶ ನಿರೀಕ್ಷೆಗಿಂತ ಕೊಂಚ ತಡವಾಗಿದ್ದು, ಮೇ 19ರಂದು ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮೂಲಕ ಶಿಕ್ಷಣ ಸಚಿವರು ಮಾಹಿತಿ ನೀಡಿದ್ದಾರೆ. ಎಸ್.ಎಸ್.ಎಲ್.ಸಿ ಫಲಿತಾಂಶ ಮೇ 15ರೊಳಗೆ ಪ್ರಕಟವಾಗುವ ನಿರೀಕ್ಷೆ ಇತ್ತು. ಆದರೆ ಮೌಲ್ಯಮಾಪನದಲ್ಲಿನ ಸಣ್ಣಪುಟ್ಟ ದೋಷ ಸರಿಪಡಿಸುವುದು, ಅಂಕದಾಖಲೀಕರಣ ಸೇರಿದಂತೆ ಕೊಂಚ ತಡವಾಗಿದ್ದು, ಮೇ.19ರಂದು ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಿಸಲು ಕರ್ನಾಟಕ ಪೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿರ್ಧರಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...